RGRHCL Indira Mane Ver -2.0 24.0 APK Download

RGRHCL Indira Mane Ver -2.0 24.0 APK Download

Description of RGRHCL Indira Mane Ver -2.0

ರಾಜ್ಯ ಸರ್ಕಾರವು ವಿವಧ ವಸತಿ ಯೋಜನೆಗಳ ಅನುಷ್ಟಾನಮತ್ತು ಜಿ.ಪಿ.ಎಸ್ ಅಧಾರಿತ ಭೌತಿಕ ಪ್ರಗತಿಯನ್ನು ನಮೂದಿಸಲು ಹಾಗೂಪ್ರಗತಿಯಾಧಾರಿತ ಅನುದಾನವನ್ನು ಅತೀ ಶೀಘ್ರವಾಗಿ ಪಲಾನುಭವಿಗಳ ಖಾತೆಗೆ ನೇರವಾಗಿವರ್ಗಾಯಿಸುವ ಉದ್ದೇಶದಿಂದ ಕನಸಿನ ಮನೆ ಎಂಬ ಮೊಬೈಲ್ಅಪ್ಲಿಕೇಶನ್ ಸಾಪ್ಟ್ ವೇರ್(Mobile Application Software)ನ್ನು ಅಭಿವೃದ್ದಿಪಡಿಸಲಾಗಿದೆ.
ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನಿಂದ ಫಲಾನುಭವಿಗಳೇ ನೇರವಾಗಿ ತಮ್ಮ ಮೊಬೈಲ್ಮೂಲಕ ತಮ್ಮ ಮನೆಯ ಹಂತವಾರು ಛಾಯಾಚಿತ್ರವನ್ನು ಜಿ.ಪಿ.ಎಸ್ ಗೆ ಅಳವಡಿಸಿ ನಿಗಮದಜಾಲತಾಣದಲ್ಲಿ ಇಂದೀಕರಿಸಬಹುದು.
ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನ ಅನುಕೂಲಗಳು:
• ಸ್ವತಃ ಫಲಾನುಭವಿಗಳೇ ತಮ್ಮ ಮನೆಯ 4 ಹಂತದ ಛಾಯಚಿತ್ರವನ್ನು ಹಂತ-ಹಂತವಾಗಿನಿರ್ಮಾಣವಾದ ತಕ್ಷಣವೇ ಜಿ.ಪಿ.ಎಸ್ ಮಾಡಿ ಸಲ್ಲಿಸಬಹುದು.
• ನಿಗಮ ಮತ್ತು ಫಲಾನುಭವಿಯ ನಡುವೆ ನೇರ ಸಂಪರ್ಕ ಕಲ್ಪಿಸುವವ್ಯವಸ್ಥೆಯಾಗಿದ್ದು,
• ಈ ಅಪ್ಲಿಕೇಶನ್ ಜನ ಸ್ನೇಹಿಯಾಗಿದ್ದು, ಪಲಾನುಭವಿಯು ಸ್ವಯಂ ಅನುದಾನ ಪಡೆಯಲುಮತ್ತು ಮನೆ ಪೂರ್ಣಗೊಳಿಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ.
• ಮದ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ಮನೆ ನಿರ್ಮಾಣದಲ್ಲಿ ಯಾವುದೇ ವಿಳಂಬಕ್ಕೆಆಸ್ಪದವಿರುವುದಿಲ್ಲ.Vivadha housing projectsin the state government based on physical progress of theimplementation and jipies too soon to enter and pragatiyadharitagrants for the purpose of transferring the palanubhavigala dreamhouse directly to the account of the mobailaplikesan sapt Wear(Mobile Application Software) was developed.
This mobile application Software directly to the beneficiariesthrough their mobile phones to photograph their house hantavarujipies corporation to be incorporated indikarisabahuduwebsite.
The advantages of this mobile application Software:
• 4-step photos into themselves the beneficiaries of their house tobe built step-by-step to immediately submit jipies.
• direct connection between the corporation and the beneficiary ofthe system,
• This application was friendly, and the housepurnagolisikolluvudakke helps to get palanubhaviyuself-funded.
• Any delay in the construction of houses intermediates room forintervention.

App Information of RGRHCL Indira Mane Ver -2.0

App Name RGRHCL Indira Mane Ver -2.0
Package Name com.rgrhclrkanr.administrator.kanasinamane
Version 24.0
Rating 4.0 ( 666 )
Size
Requirement Android 2.3 and up
Updated 2017-10-17
Installs 10,000 - 50,000

Tags: , , , ,